ಸೋಮವಾರ, ಜೂನ್ 14, 2021
22 °C

ತ್ರಿಕೋನ ಸ್ಪರ್ಧೆ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಬಿಜೆಪಿ ಗೆಲುವಿಗೆ ಅನುಕೂಲವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಅಭಿಪ್ರಾಯಪಟ್ಟರು.



ಚುನಾವಣೆ ಪ್ರಚಾರಕ್ಕಾಗಿ ಭಾನುವಾರ ಉಡುಪಿಗೆ ಆಗಮಿಸಿದ್ದ ಅವರು ಕಡಿಯಾಳಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.



`2009ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಜೆಡಿಎಸ್ ಬೆಂಬಲಿಸಿದಾಗಲೂ ಬಿಜೆಪಿ ಬಹುಮತದಿಂದ ಗೆದ್ದಿತ್ತು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.