ದಕ್ಷಿಣ ಒಳನಾಡಿನಲ್ಲಿ ಮಳೆ

7

ದಕ್ಷಿಣ ಒಳನಾಡಿನಲ್ಲಿ ಮಳೆ

Published:
Updated:

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಮಳೆಯಾಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



ಕೋಲಾರ, ಮುಳಬಾಗಲಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದ್ದು, ಬಾಗಲಕೋಟೆಯಲ್ಲಿ 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಉಳಿದಂತೆ ರಾಜ್ಯಾದ್ಯಂತ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry