ಮಂಗಳವಾರ, ಏಪ್ರಿಲ್ 13, 2021
32 °C

ದರೋಡೆಕೋರರ ಹಾವಳಿ ತಪ್ಪಿಸಿ

ಕೆ.ಆರ್. ರಾಘವೇಂದ್ರರಾವ್ Updated:

ಅಕ್ಷರ ಗಾತ್ರ : | |

ವಿದ್ಯಾಮಾನ್ಯನಗರ, ಓಂಕಾರನಗರ ಮತ್ತು ಶ್ರೀ ರಾಘವೇಂದ್ರನಗರ ಬಡಾವಣೆಗಳು ಒಂದರ ಪಕ್ಕದಲ್ಲಿ ಒಂದು ಆಂಧ್ರಹಳ್ಳಿಯ ಎರಡನೇ ಹಂತದಲ್ಲಿವೆ.ಈ ಪ್ರದೇಶದಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದೆ. ರಸ್ತೆಯಲ್ಲಿ ಓಡಾಡುವ ಹೆಂಗಸರ ಮತ್ತು ಮಕ್ಕಳ  ಚಿನ್ನದ ಆಭರಣಗಳನ್ನು ಕಿತ್ತು ಪರಾರಿಯಾಗಿರುವ ಘಟನೆಗಳು ಮೇಲಿಂದ ಮೇಲೆ ಜರುಗುತ್ತಿವೆ. ಪೊಲೀಸ್ ಅಧಿಕಾರಿಗಳು ಇಲ್ಲಿ ಗಸ್ತು ತಿರುಗುವುದನ್ನು ನಿಯಮಿತಗೊಳಿಸಿದರೆ ಈ ಸಮಸ್ಯೆಗೆ ಪರಿಹಾರ ಸಿಗಬಹುದು. ದಯಮಾಡಿ, ಪೊಲೀಸರು ಈ ಪತ್ರಕ್ಕೆ ಸ್ಪಂದಿಸಬೇಕಾಗಿ ವಿನಂತಿ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.