ದರ್ಶನ್ ನ್ಯಾಯಾಂಗ ಬಂಧನ ವಿಸ್ತರಣೆ
ಬೆಂಗಳೂರು: ಪತ್ನಿ ಹಾಗೂ ಮಗು ಮೇಲೆ ಮಾರಣಾಂತಿಕ ಹಲ್ಲೆ ಹಾಗೂ ಜೀವಬೆದರಿಕೆ ಒಡ್ಡಿದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರ ಜಾಮೀನು ವಿಚಾರಣೆ ಅಕ್ಟೋಬರ್ 7ಕ್ಕೆ ಮುಂದೂಡಲಾಗಿದೆ.
ಕಳೆದ 25 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಗೆ ಮತ್ತೆ ಕಲವು ದಿನಗಳಕಾಲ ಜೈಲಿನಲ್ಲೇ ಕಳೆಯಬೇಕಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.