ಗುರುವಾರ , ಮಾರ್ಚ್ 4, 2021
18 °C

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಮಿಳು ನಟಿ ಆಸೀನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಮಿಳು ನಟಿ ಆಸೀನ್‌

ನವದೆಹಲಿ (ಪಿಟಿಐ): ತಮಿಳಿನ ಖ್ಯಾತ ನಟಿ ಆಸೀನ್‌ ತೊಟ್ಟುಮಾಕಳ್‌ ಅವರು ಮೈಕ್ರೋಮ್ಯಾಕ್ಸ್‌ ಕಂಪೆನಿಯ ಸಹ ಸಂಸ್ಥಾಪಕ ರಾಹುಲ್‌ ಶರ್ಮಾ ಅವರನ್ನು ಮಂಗಳವಾರ ವಿವಾಹವಾದರು.ಇಲ್ಲಿನ ರೆಸಾರ್ಟ್‌ ಹೊಟೇಲ್‌ನಲ್ಲಿ ಆಸೀನ್‌ ಮತ್ತು ರಾಹುಲ್‌ ಕ್ರೈಸ್ತ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.30 ವರ್ಷ ವಯಸ್ಸಿನ ಆಸೀನ್‌ ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ನಟಿಸಿದ್ದ ‘ಗಜನಿ’ ಜನಪ್ರಿಯ ಚಿತ್ರವಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.