ಶನಿವಾರ, ಏಪ್ರಿಲ್ 17, 2021
27 °C

ದಾರಾಸಿಂಗ್ ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಐಎಎನ್‌ಎಸ್): ಹಿರಿಯ ಬಾಲಿವುಡ್ ನಟ ಹಾಗೂ ಕಾಮನ್‌ವೆಲ್ತ್ ಕುಸ್ತಿ ಚಾಂಪಿಯನ್ ದಾರಾಸಿಂಗ್ (84) ಹೃದಯ ತೊಂದರೆಯಿಂದ ತೀವ್ರ ಅಸ್ವಸ್ಥರಾಗಿದ್ದು, ಇಲ್ಲಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.



ಅವರ ಆರೋಗ್ಯ ಕಳವಳಕಾರಿ ಸ್ಥಿತಿಯಲ್ಲಿದ್ದು, ಕೃತಕ ಉಸಿರಾಟ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ರಾಮ್ ನರೇನ್ ತಿಳಿಸಿದ್ದಾರೆ.



 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.