ಗುರುವಾರ , ಏಪ್ರಿಲ್ 22, 2021
23 °C

ದಾಳಿ ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ):  ದಾಳಿ ಬಗ್ಗೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರು, ಅಮೆರಿಕ ಸರ್ಕಾರ ಇಂತಹ ದಾಳಿ ಮರುಕಳಿಸದಂತೆ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.



ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಭಾರತದಲ್ಲಿರುವ ಅಮೆರಿಕ ರಾಯಭಾರಿ ನ್ಯಾನ್ಸಿ ಪೊವೆಲ್, ಇಲ್ಲಿನ ಬಾಂಗ್ಲಾ ಸಾಹಿಬ್ ಗುರುದ್ವಾರಕ್ಕೆ ಸೋಮವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.