ದಾವೂದ್ ಪಾರ್ಟಿಗೆ ಹೋಗಿದ್ದು ನಿಜ: ದತ್

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ದಾವೂದ್ ಪಾರ್ಟಿಗೆ ಹೋಗಿದ್ದು ನಿಜ: ದತ್

Published:
Updated:

ನವದೆಹಲಿ (ಪಿಟಿಐ):  `1993ರ ಮುಂಬೈ ಸ್ಫೋಟ ಪ್ರಕರಣಕ್ಕೆ ಮುಂಚೆ ಭೂಗತ ಲೋಕದ ದೊರೆ ದಾವೂದ್ ಇಬ್ರಾಹಿಂ ದುಬೈನಲ್ಲಿ ಏರ್ಪಡಿಸಿದ್ದ ಭೋಜನಕೂಟದಲ್ಲಿ ತಾವು ಪಾಲ್ಗೊಂಡಿದ್ದು ನಿಜ, ಆದರೆ ಆತನೊಂದಿಗೆ ತಾವು ಯಾವುದೇ ಸಂಪರ್ಕ ಹೊಂದಿಲ್ಲ~ ಎಂದು ಬಾಲಿವುಡ್ ನಟ ಸಂಜಯ ದತ್ ಮಂಗಳವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದರು.`ದಾವೂದ್ ತನ್ನ ಮನೆಯಲ್ಲಿ ಏರ್ಪಡಿದ್ದ ಭೋಜನಕೂಟದಲ್ಲಿ ಇಬ್ಬರು ಚಿತ್ರ ನಿರ್ಮಾಪಕರೊಂದಿಗೆ ಪಾಲ್ಗೊಂಡಿದ್ದೆ, ಇಷ್ಟನ್ನು ಬಿಟ್ಟರೆ ದಾವೂದ್ ಜತೆ ನನಗೇನೂ ಸಂಪರ್ಕ ಇಲ್ಲ~ ಎಂದು ದತ್ ಪರವಕೀಲ ಹರೀಶ್ ಸಾಳ್ವೆ ತಿಳಿಸಿದರು.

1993ರ ಮುಂಬೈ ಸ್ಫೋಟ ಪ್ರಕರಣದಲ್ಲಿ ಬೇಹುಗಾರಿಕೆ ನಡೆಸಿದ ಆರೋಪದಿಂದ ಮುಕ್ತರಾಗಿದ್ದರೂ ಅಕ್ರಮವಾಗಿ ಶಸ್ತ್ರಾಸ್ತ್ರ ಇಟ್ಟುಕೊಂಡ ದೂರಿನ ಅನ್ವಯ ದತ್‌ಗೆ 6 ವರ್ಷ ಶಿಕ್ಷೆಯಾಗಿದ್ದು ಜಾಮೀನು ಸಿಕ್ಕಿದೆ. ಶಿಕ್ಷೆ ರದ್ದುಪಡಿಸುವಂತೆ ದತ್ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅರ್ಜಿಯ ವಿಚಾರಣೆ ಈಗ ಆರಂಭವಾಗಿದೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry