ದಿಗ್ವಿಜಯ್ ವಿರುದ್ಧ ಗಡ್ಕರಿ ಮಾನನಷ್ಟ ಮೊಕದ್ದಮೆ

7

ದಿಗ್ವಿಜಯ್ ವಿರುದ್ಧ ಗಡ್ಕರಿ ಮಾನನಷ್ಟ ಮೊಕದ್ದಮೆ

Published:
Updated:

ನವದೆಹಲಿ (ಐಎಎನ್‌ಎಸ್): ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಸೋಮವಾರ ಇಲ್ಲಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ. ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣದಲ್ಲಿ  ನಿತಿನ್ ಗಡ್ಕರಿ ಅವರ ಹೆಸರು ತಳಕು ಹಾಕಿಕೊಂಡಿದೆ ಎಂದು ದಿಗ್ವಿಜಯ್ ಸಿಂಗ್ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಗಡ್ಕರಿ  ಅವರು ಮಾನಹಾನಿ ಪ್ರಕರಣ ದಾಖಲು ಮಾಡಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry