ಗುರುವಾರ , ಜೂನ್ 24, 2021
29 °C

ದಿನೇಶ್ ತ್ರಿವೇದಿ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ/ಐಎಎನ್‌ಎಸ್): ರೈಲ್ವೆ ಪ್ರಯಾಣಿಕರ ಟಿಕೆಟ್ ದರ ಏರಿಕೆ ಕುರಿತಂತೆ ಸಾಕಷ್ಟು ವಿರೋಧ ಎದುರಿಸುತ್ತಿದ್ದ ರೈಲ್ವೆ ಸಚಿವ ದಿನೇಶ್ ತ್ರಿವೇದಿ ಅವರು ಭಾನುವಾರ ಸಂಜೆ ರಾಜೀನಾಮೆ ನೀಡಿದ್ದಾರೆ.

ಈ ವಿಷಯವನ್ನು ತೃಣಮೂಲ ಕಾಂಗ್ರೆಸ್ ಮೂಲಗಳು ಖಚಿತಪಡಿಸಿವೆ.ಇದಕ್ಕೂ ಮುಂಚೆ ಪಕ್ಷದ ಮುಖಂಡ ಸುಖೇಂದು ಶೇಖರ್ ರಾಯ್ ಅವರು ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅವರು ಭಾನುವಾರ ರಾತ್ರಿ ನವದೆಹಲಿಗೆ ಆಗಮಿಸಿ ಪ್ರಧಾನಿ ಅವರೊಂದಿಗೆ ಚರ್ಚೆ ನಡೆಸುವರು ಎಂದು ತಿಳಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.