ದಿಲೀಪ್‌ಕುಮಾರ್‌ ಆಸ್ಪತ್ರೆಗೆ ದಾಖಲು

7

ದಿಲೀಪ್‌ಕುಮಾರ್‌ ಆಸ್ಪತ್ರೆಗೆ ದಾಖಲು

Published:
Updated:

ಮುಂಬೈ (ಪಿಟಿಐ): ಅನಾರೋಗ್ಯದಿಂದ ಬಳಲುತ್ತಿರುವ ಬಾಲಿವುಡ್‌ನ ಹಿರಿಯ ನಟ ದಿಲೀಪ್‌ಕುಮಾರ್‌ (90) ಅವರನ್ನು ಭಾನುವಾರ ರಾತ್ರಿ ಇಲ್ಲಿನ ಲೀಲಾವತಿ ಆಸ್ಪತ್ರೆಗೆ ಸೇರಿಸಲಾಗಿದೆ.‘ದಿಲೀಪ್‌ಕುಮಾರ್‌ಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದು  ಆರೋಗ್ಯ ಸ್ಥಿರವಾಗಿದೆ’ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

‘ಮೊಘಲ್‌–ಎ– ಆಝಮ್‌’, ‘ಮಧುಮತಿ’, ‘ದೇವ್‌ದಾಸ್‌’, ‘ಗಂಗಾ ಜಮುನಾ’– ಇವು ಅವರ ಅಭಿನಯದ ಕೆಲವು ಜನಪ್ರಿಯ ಚಿತ್ರಗಳು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry