ಭಾನುವಾರ, ಮೇ 16, 2021
23 °C

ದುಬೈ-ಸೂರತ್ ವ್ಯಾಪಾರ ಒಪ್ಪಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದುಬೈ (ಪಿಟಿಐ): ವಜ್ರ ಹಾಗೂ ಜವಳಿ ವ್ಯಾಪಾರಕ್ಕೆ ಸಂಬಂಧಿಸಿದಂತೆ ದ್ವಿಪಕ್ಷೀಯ ಉದ್ಯಮದ ವೃದ್ಧಿಗಾಗಿ ದಕ್ಷಿಣ ಗುಜರಾತ್ ವಾಣಿಜ್ಯ ಮಂಡಳಿ ಹಾಗೂ ದುಬೈನ ವಾಣಿಜ್ಯ ಮಂಡಳಿ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿವೆ.

ದುಬೈ ವಾಣಿಜ್ಯ ಮಿಷನ್ ಅಧ್ಯಕ್ಷ ಅಬ್ದುಲ್ ರೆಹಮಾನ್ ಸೈಫ್ ಅಲ್ ಗುಹರೈರ್ ನೇತೃತ್ವದ ಹನ್ನೊಂದು ಉದ್ದಿಮೆದಾರರು ಕಳೆದ ವಾರ ಗುಜರಾತ್‌ನ ಸೂರತ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಗಿದೆ ಎಂದು ಮಿಷನ್ ಇಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. `ದುಬೈ ಹಾಗೂ ಸೂರತ್ ನಡುವೆ ದ್ವಿಪಕ್ಷೀಯ ವ್ಯಾಪಾರ ವೃದ್ಧಿಗಾಗಿ ಈ ಒಡಂಬಡಿಕೆ ಮಾಡಿಕೊಳ್ಳಲಾಗಿದೆ~.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.