ಶುಕ್ರವಾರ, ಜೂನ್ 25, 2021
30 °C

ದೂರದರ್ಶನ, ಆಕಾಶವಾಣಿಯಲ್ಲಿ ಉಚಿತ ಪ್ರಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಆರು ರಾಷ್ಟ್ರೀಯ ಪಕ್ಷಗಳಿಗೆ ದೂರದರ್ಶನ ಮತ್ತು ಆಕಾಶವಾಣಿಯಲ್ಲಿ ತಲಾ 25 ತಾಸು ಉಚಿತ ಪ್ರಚಾರ ಸಮಯವನ್ನು ಒದಗಿಸಲಾಗುವುದು ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.



ರಾಜ್ಯ ಮಟ್ಟದ  47 ಪಕ್ಷಗಳಿಗೆ ದೂರದರ್ಶನ ಮತ್ತು ಆಕಾಶವಾಣಿಯಲ್ಲಿ ಪ್ರಚಾರಕ್ಕಾಗಿ ತಲಾ 30 ತಾಸು ಉಚಿತ ಸಮಯ ದೊರೆಯಲಿದೆ. ಮಾನ್ಯತೆ ಇಲ್ಲದ ಪಕ್ಷಗಳಿಗೆ ಈ ಸೌಲಭ್ಯ ದೊರೆಯುವುದಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.