ಭಾನುವಾರ, ಮೇ 9, 2021
18 °C

ದೂರವಾಣಿ ಕದ್ದಾಲಿಕೆ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್(ಪಿಟಿಐ): ರೂಪರ್ಟ್ ಮರ್ಡೊಕ್ ಮಾಲೀಕತ್ವದ  `ನ್ಯೂಸ್ ಆಫ್ ದಿ ವರ್ಲ್ಡ್~ ಪತ್ರಿಕೆಯು ಗಣ್ಯರ ದೂರವಾಣಿ ಕದ್ದಾಲಿಕೆ ಮಾಡಿದ ಹಗರಣಕ್ಕೆ ಸಂಬಂಧಿಸಿದಂತೆ ಶಂಕಿತ  ವ್ಯಕ್ತಿಯೊಬ್ಬನನ್ನು ಬ್ರಿಟನ್ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಅಪರಿಚಿತ ವ್ಯಕ್ತಿ ವಯಸ್ಸು 35 ಎಂದು ಹೇಳಿರುವ  ಸ್ಕಾಟ್ಲೆಂಡ್ ಯಾರ್ಡ್‌ನ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 16 ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.