ಬುಧವಾರ, ಏಪ್ರಿಲ್ 14, 2021
31 °C

ದೆಹಲಿಯಲ್ಲಿ ಕೀರ್ತಿ ತಂದ ನಗರದ ಬಾಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಯನಗರದ ರಾಷ್ಟ್ರೀಯ ವಿದ್ಯಾಲಯ ಬಾಲಕಿಯರ ಪ್ರೌಢಶಾಲೆಯ ಲಹರಿ ಭಾರಿಫಟ್ ದೆಹಲಿಯಲ್ಲಿ ನಡೆದ ಈ ಬಾರಿಯ ಗಣರಾಜ್ಯೋತ್ಸವ ಎನ್‌ಸಿಸಿ ಶಿಬಿರದಲ್ಲಿ ಡ್ರಿಲ್, ಸಮೂಹಗಾನ, ಸಮೂಹ ನೃತ್ಯ ಮತ್ತು ಸಾಮಾಜಿಕ ಪಿಡುಗಿನ ವಿಷಯಾಧಾರಿತ ನೃತ್ಯರೂಪಕ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಬಹುಮಾನಕ್ಕೆ ಪಾತ್ರಳಾಗಿದ್ದಾಳೆ. ಆಕೆ ಎನ್‌ಸಿಸಿಯ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.