ಶನಿವಾರ, ಏಪ್ರಿಲ್ 17, 2021
33 °C

ದೆಹಲಿಯಲ್ಲಿ ಸೂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ದಶಕಗಳ ಬಳಿಕ ಭಾರತ ಪ್ರವಾಸ ಕೈಗೊಂಡಿರುವ ಮ್ಯಾನ್ಮಾರ್‌ನ ಪ್ರಜಾಪ್ರಭುತ್ವ ಪರ ಹೋರಾಟಗಾರ್ತಿ ಮತ್ತು ವಿರೋಧ ಪಕ್ಷದ ನಾಯಕಿ ಅಂಗ್ ಸಾನ್ ಸೂಕಿ ಅವರು ಮಂಗಳವಾರ ದೆಹಲಿಗೆ ಆಗಮಿಸಿದ್ದಾರೆ.ವಿದೇಶಾಂಗ ಕಾರ್ಯದರ್ಶಿ ರಂಜನ್ ಮಥಾಯ್, ವಿಮಾನ ನಿಲ್ದಾಣದಲ್ಲಿ ಸೂಕಿ ಅವರನ್ನು ಬರಮಾಡಿಕೊಂಡರು.ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಹ್ವಾನದ ಮೇರೆಗೆ ಇಲ್ಲಿಗೆ ಆಗಮಿಸಿರುವ ಸೂಕಿ, ಬುಧವಾರ ಜವಾಹರಲಾಲ್ ನೆಹರು ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.