ಗುರುವಾರ , ಮೇ 19, 2022
22 °C

ದೆಹಲಿ: ನೀರಿನ ಕೊರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ರಾಜಧಾನಿ ನವದೆಹಲಿಯಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ಜನರನ್ನು ತೀವ್ರ ಸಂಕಷ್ಟಗಳಿಗೆ ಗುರಿ ಮಾಡಿದೆ. ಪ್ರತಿಭಟನೆಗಳು ಹೆಚ್ಚುತ್ತಿವೆ. ಪರಿಸ್ಥಿತಿ ಇನ್ನಷ್ಟು ಹದಗೆಡಲಿದ್ದು, ದೀರ್ಘ ಕಾಲದ ವರೆಗೆ ಸಮಸ್ಯೆ ಮುಂದುವರಿಯಲಿದೆ ಎಂದು ತಜ್ಞರು ಹೇಳಿದ್ದಾರೆ.ಉಷ್ಣಾಂಶದ ಹೆಚ್ಚಳದಿಂದ ನೀರಿನ  ಕೊರತೆ ಕಳೆದೆರಡು ವಾರದಿಂದ ತೀವ್ರವಾಗಿದ್ದು, ತೊಂದರೆಗೀಡಾದ ಜನಸಾಮಾನ್ಯರು ಹಾಗೂ ಪ್ರತಿಭಟನಾಕಾರರು ಸಂಬಂಧಿಸಿದವರೊಂದಿಗೆ ಘರ್ಷಣೆಗಿಳಿದಿದ್ದಾರೆ.

ನೆರೆಯ ಹರಿಯಾಣ ದೆಹಲಿಗೆ ನೀರಿನ ಪೂರೈಕೆಯನ್ನು ಕಡಿಮೆ ಮಾಡಿದ್ದರಿಂದ ಈ ದೊಡ್ಡ ಸಮಸ್ಯೆ ತಲೆದೋರಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.