ಶುಕ್ರವಾರ, ಮೇ 7, 2021
18 °C

ದೆಹಲಿ ಪಾಲಿಕೆ ಚುನಾವಣೆ: ಶೇ 55ರಷ್ಟು ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ದೆಹಲಿ ಮಹಾನಗರಪಾಲಿಕೆಗೆ ಭಾನುವಾರ ನಡೆದ ಚುನಾವಣೆಯಲ್ಲಿ ಶೇ 55ರಷ್ಟು ಮತದಾನ ನಡೆದಿದ್ದು ಕಳೆದ 15 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಪ್ರಮಾಣದ ಮತದಾನ ಆಗಿದೆ.



 ಇದೊಂದು ಉತ್ತಮ ಬೆಳವಣಿಗೆ ಎಂದು ರಾಜ್ಯ ಚುನಾವಣಾ ಆಯೋಗ ಅಭಿಪ್ರಾಯಪಟ್ಟಿದೆ.



ಮಂಗಳವಾರದ ಮತ ಎಣಿಕೆ ಕಾರ್ಯದಲ್ಲಿ 2,423 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.



ಮುಂಬೈ ವರದಿ: ಮಹಾರಾಷ್ಟ್ರದ ಐದು ನಗರಪಾಲಿಕೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅರ್ಧಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗಳಿಸಿದ್ದು,  ಎನ್‌ಸಿಪಿ ಕೇವಲ 64 ಕ್ಷೇತ್ರಗಳಲ್ಲಿ ಯಶಸ್ವಿಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.