ಶುಕ್ರವಾರ, ಏಪ್ರಿಲ್ 16, 2021
31 °C

ದೆಹಲಿ; ಮೆಟ್ರೊ ಉಗ್ರಾಣ ಕೊಠಡಿ ಗೊಡೆ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್ಎಸ್): ದೆಹಲಿ ಮೆಟ್ರೊ ಉಗ್ರಾಣ ಕೊಠಡಿಯ ಗೊಡೆಯೊಂದು ಬುಧವಾರ ಮಧ್ಯಾಹ್ನ ಕುಸಿದ ಪರಿಣಾಮ ಇಬ್ಬರು ವ್ಯಕ್ತಿಗಳು ಮಣ್ಣಿನ ಅವಶೇಷದ ಅಡಿಯಲ್ಲಿ ಸಿಲುಕಿಗೊಂಡ ಘಟನೆ ನಡೆದಿದೆ.

ದಕ್ಷಿಣ ದೆಹಲಿಯ ಶಾಸ್ತ್ರಿ ಪಾರ್ಕ್ ಬಳಿಯ ಮೆಟ್ರೊ ಉಗ್ರಾಣ ಕೊಠಡಿಯ ಗೊಡೆಯು ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಕುಸಿಯಿತು. ಇದರಿಂದ ಸ್ಥಳದಲ್ಲಿಯೇ ಇದ್ದ ಇಬ್ಬರು ವ್ಯಕ್ತಿಗಳು ಮಣ್ಣಿನ ಅಡಿಯಲ್ಲಿ ಸಿಲುಕಿಗೊಂಡರು. ಒಬ್ಬನನ್ನು ರಕ್ಷಿಸಲಾಗಿದೆ. ಗೊಡೆ ಹೇಗೆ ಕುಸಿಯಿತು ಎಂಬುದು ತಿಳಿದಿಲ್ಲ ಎಂದು ಅಗ್ನಿ ಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.