ಶುಕ್ರವಾರ, ಮೇ 14, 2021
35 °C

ದೆಹಲಿ ಸ್ಫೋಟ: ವ್ಯತಿರಿಕ್ತ ಹೇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಿಸ್ತ್ವಾರ/ಜಮ್ಮು ಕಾಶ್ಮೀರ (ಪಿಟಿಐ): ದೆಹಲಿ ಹೈಕೋರ್ಟ್ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿರುವ ಪ್ರಮುಖ ಆರೋಪಿಯೊಬ್ಬ ತನ್ನ ಈ ಹಿಂದಿನ ಹೇಳಿಕೆಗೆ ವ್ಯತಿರಿಕ್ತವಾದ ಹೇಳಿಕೆ ನೀಡಿದ್ದು, ಈ ಮೂಲಕ ರಾಷ್ಟ್ರೀಯ ತನಿಖಾ ತಂಡಕ್ಕೆ (ಎನ್‌ಐಎ) ಮತ್ತೊಂದು ಹಿನ್ನಡೆಯಾಗಿದೆ.ಬಂಧಿತ ನಾಲ್ವರು ಆರೋಪಿಗಳಲ್ಲಿ ಒಬ್ಬನಾಗಿರುವ ಅಮೀರ್ ಅಬ್ಬಾಸ್ ದೇವ್, ಈ ದಾಳಿಯಲ್ಲಿ ತನ್ನ ಪಾತ್ರ ಇರುವುದಾಗಿ ಈ ಮೊದಲು ತಪ್ಪೊಪ್ಪಿಕೊಂಡಿದ್ದ. ಆದರೆ ಇದೀಗ ಈ ಹೇಳಿಕೆಯನ್ನು ವಾಪಸ್ ತೆಗೆದುಕೊಂಡಿದ್ದು, ತನಗೂ, ಸ್ಫೋಟಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದಾನೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.