ದೇವದುರ್ಗದಲ್ಲಿ ಎಂಜಿನಿಯರಿಂಗ್ ಕಾಲೇಜು

7

ದೇವದುರ್ಗದಲ್ಲಿ ಎಂಜಿನಿಯರಿಂಗ್ ಕಾಲೇಜು

Published:
Updated:

ಬೆಂಗಳೂರು: ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಮುಂದಿನ ಶೈಕ್ಷಣಿಕ ಸಾಲಿನಿಂದ           (2013-14) ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆರಂಭವಾಗಲಿದೆ.ಈ ಸಂಬಂಧ ಸರ್ಕಾರಿ ಆದೇಶ ಹೊರಬಿದ್ದಿದ್ದು, ಎರಡೂ ಕಡೆ ಕಾಲೇಜುಗಳ ಆರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಲು ವಿಶೇಷ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry