ಬುಧವಾರ, ಜೂನ್ 16, 2021
21 °C

ದೇವಯಾನಿ ವಿರುದ್ಧ ಮತ್ತೆ ದೋಷಾರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್ (ಪಿಟಿಐ): ವೀಸಾ ವಂಚನೆ ಪ್ರಕರಣದಲ್ಲಿ ಭಾರತೀಯ ರಾಜತಾತ್ರಿಕ ಅಧಿಕಾರಿ ದೇವಯಾನಿ ಖೋಬ್ರಾಗಡೆ ಅವರ ವಿರುದ್ಧ ಇಲ್ಲಿನ ಪೊಲೀಸರು ಹೊರಿಸಿದ್ದ ದೋಷಾರೋಪವನ್ನು ಅಮೆರಿಕ ಕೋರ್ಟ್ ಬುಧ­ವಾರ ವಜಾಗೊಳಿಸಿದ ಬೆನ್ನಲ್ಲೇ, ಮ್ಯಾನ್‌ಹಟ್ಟನ್ ಫೆಡರಲ್‌ ಕೋರ್ಟ್‌ನಲ್ಲಿ ಶುಕ್ರವಾರ ಅವರ ವಿರುದ್ಧ ಮತ್ತೆ ದೋಷಾರೋಪ ಹೊರಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.