ದೊಡ್ದಗಣಪತಿ ದೇಗುಲದಲ್ಲಿ ಜಿದ್ದಿ
ಅಮರ್ಚಂದ್ಜೈನ್ ಹಾಗೂ ವಿಜಯ್ ಸುರಾನಾ ನಿರ್ಮಿಸುತ್ತಿರುವ ನೂತನ ಚಿತ್ರ `ಜಿದ್ದಿ~ ಕಳೆದವಾರ ಬೆಂಗಳೂರಿನ ದೊಡ್ಡಗಣಪತಿ ದೇಗುಲದಲ್ಲಿ ಸರಳ ಪೂಜಾ ಸಮಾರಂಭದೊಂದಿಗೆ ಆರಂಭವಾಯಿತು.
ಆಗಸ್ಟ್ ಮೂರರಿಂದ ನಿರಂತರ ಚಿತ್ರೀಕರಣ ಆರಂಭವಾಗಲಿದ್ದು, ಬಹುತೇಕ ಚಿತ್ರೀಕರಣ ಬೆಂಗಳೂರಿನಲ್ಲಿನಡೆಯಲಿದೆ. ಐದು ಹಾಡುಗಳಿರುವ ಈ ಚಿತ್ರಕ್ಕೆ ಗಿರಿಧರ್ ದಿವಾನ್ ಸಂಗೀತ ನೀಡುತ್ತಿದ್ದಾರೆ. ಪ್ರ್ವಲ್ ದೇವರಾಜ್ ನಾಯಕರಾಗಿ ನಟಿಸು್ತಿ್ದು, ಉಳಿದ ನಟನಟಿಯರ ಆ್ಕೆ ಕಾರ್ಯ ನಡೆಯು್ತಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.