ಮಂಗಳವಾರ, ಮಾರ್ಚ್ 9, 2021
18 °C

ದೋಣಿ ಮುಳುಗಿ ಮೀನುಗಾರ ನಾಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೋಣಿ ಮುಳುಗಿ ಮೀನುಗಾರ ನಾಪತ್ತೆ

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಿ ಮಂಜುನಾಥ್ ಬಾಬು ಕಾರ್ವಿ (35) ಎಂಬ ಮೀನುಗಾರ ನಾಪತ್ತೆಯಾಗಿರುವ ಘಟನೆ ಅರಬ್ಬಿ ಸಮುದ್ರದಲ್ಲಿ ನಡೆದಿದೆ.ಮಂಜುನಾಥ್‌ ಅವರು ಏಳು ಮಂದಿ ಮೀನುಗಾರರೊಂದಿಗೆ ಭಟ್ಕಳ ಬಂದರಿನಿಂದ ಮೀನುಗಾರಿಕೆಗೆ ಹೋಗಿದ್ದರು. ದೋಣಿ ಮುಳುಗಿದ ಬಳಿಕ ಮೀನುಗಾರರನ್ನು ಸ್ಥಳೀಯರು ರಕ್ಷಿಸಿದ್ದು, ಅವರನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಂಜುನಾಥ್ ಅವರ ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.