ಶುಕ್ರವಾರ, ಮೇ 14, 2021
32 °C

ದೋನಿಗೆ ಸ್ಪಿರಿಟ್ ಆಫ್ ಕ್ರಿಕೆಟ್ 2011 ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್ (ಐಎಎನ್‌ಎಸ್): ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ದೋನಿ ಅವರು ಅಂತರ ರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯ ‘ಸ್ಪಿರಿಟ್ ಆಫ್ ಕ್ರಿಕೆಟ್ 2011’ ಪ್ರಶಸ್ತಿಗೆ ಸೋಮವಾರ ಭಾಜನರಾಗಿದ್ದಾರೆ.



ಕಳೆದ ಜುಲೈನಲ್ಲಿ  ಟ್ರೆಂಟ್ ಬ್ರಿಜ್ ನಲ್ಲಿ ಭಾರತ ಮತ್ತು ಇಂಗ್ಲೆಡ್ ತಂಡಗಳ ಮಧ್ಯೆ ನಡೆದ ಟೆಸ್ಟ್  ಪಂದ್ಯದ ವೇಳೆ ಇಂಗ್ಲೆಡ್ ಬ್ಯಾಟ್ಸ್‌ಮನ್ ಇಯಾನ್ ಬೆಲ್ ಅವರ ವಿವಾದಾತ್ಮಕ ರನ್ನ್ ಔಟ್ ಪ್ರಕರಣದಲ್ಲಿ ಕ್ರೀಡಾ ಸ್ಫೂರ್ತಿ ಮೆರೆದುದಕ್ಕಾಗಿ ದೋನಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.