ದ್ವಿತೀಯ ಪಿಯುಸಿ: 12 ಮಂದಿ ಡಿಬಾರ್

ಬುಧವಾರ, ಜೂಲೈ 24, 2019
28 °C

ದ್ವಿತೀಯ ಪಿಯುಸಿ: 12 ಮಂದಿ ಡಿಬಾರ್

Published:
Updated:

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಮಂಗಳವಾರ ಆರಂಭವಾಗಿದ್ದು, ಇತಿಹಾಸ, ಎಲೆಕ್ಟ್ರಾನಿಕ್ಸ್ ಹಾಗೂ ಕಪ್ಯೂಟರ್ ಸೈನ್ಸ್ ಪರೀಕ್ಷೆಯಲ್ಲಿ ಅವ್ಯವಹಾರ ಎಸಗಿದ ಒಟ್ಟು 12 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.ವಿಜಾಪುರ ಜಿಲ್ಲೆಯಲ್ಲಿ 8, ಗುಲ್ಬರ್ಗ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ತಲಾ ಇಬ್ಬರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry