ಬೆಂಗಳೂರು: ಶುಕ್ರವಾರ ನಡೆದ ದ್ವಿತೀಯ ಪಿಯುಸಿ ಜೀವವಿಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ವಿಷಯದ ಪರೀಕ್ಷೆಯಲ್ಲಿ ನಕಲು ಮಾಡಿದ 28 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ವಿಜಾಪುರ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 18 ವಿದ್ಯಾರ್ಥಿಗಳು ಡಿಬಾರ್ ಆಗಿದ್ದಾರೆ. ಬಳ್ಳಾರಿಯಲ್ಲಿ ಮೂವರು, ಗುಲ್ಬರ್ಗ ಜಿಲ್ಲೆಯಲ್ಲಿ ಇಬ್ಬರು, ಬೆಂಗಳೂರು ಉತ್ತರ, ಬೆಳಗಾವಿ, ಬಾಗಲಕೋಟೆ, ಧಾರವಾಡ ಮತ್ತು ಮೈಸೂರು ಜಿಲ್ಲೆಯಲ್ಲಿ ತಲಾ ಒಬ್ಬರನ್ನು ಡಿಬಾರ್ ಮಾಡಲಾಗಿದೆ.

ಶನಿವಾರ ರಾಜ್ಯಶಾಸ್ತ್ರ ಮತ್ತು ಬೇಸಿಕ್ ಮ್ಯಾಥ್ಸ್ ವಿಷಯದ ಪರೀಕ್ಷೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.