ಭಾನುವಾರ, ಜೂನ್ 20, 2021
21 °C

ದ್ವಿಶತಕ ಗಳಿಸಿದ ಬ್ರಾಡ್!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ರಿಸ್ಬೇನ್ (ಪಿಟಿಐ): ತ್ರಿಕೋನ ಏಕದಿನ ಕ್ರಿಕೆಟ್ ಸರಣಿಯ ಶ್ರೀಲಂಕಾ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೊದಲ ಫೈನಲ್ ಪಂದ್ಯದಲ್ಲಿ ಕ್ರಿಸ್ ಬ್ರಾಡ್ ಟಾಸ್ ಚಿಮ್ಮಿದರು. ಈ ಮೂಲಕ 200ನೇ ಸಲ ಪಂದ್ಯದ ರೆಫರಿ ಆಗಿ ಕೆಲಸ ಮಾಡಿದ ಗೌರವಕ್ಕೆ ಪಾತ್ರರಾದರು.ಐಸಿಸಿ ಮ್ಯಾಚ್ ರೆಫರಿ ಆಗಿ 200ನೇ ಪಂದ್ಯದಲ್ಲಿ ಕಾರ್ಯ ನಿರ್ವಹಿಸಿದ ಇಂಗ್ಲೆಂಡ್‌ನ ಮಾಜಿ ಆಟಗಾರನಿಗೆ ಈಗ 54 ವರ್ಷ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.