ಧರ್ಮಸ್ಥಳ: ಏ.27 ರಂದು ಉಚಿತ ಸಾಮೂಹಿಕ ವಿವಾಹ

7

ಧರ್ಮಸ್ಥಳ: ಏ.27 ರಂದು ಉಚಿತ ಸಾಮೂಹಿಕ ವಿವಾಹ

Published:
Updated:

ಬೆಳ್ತಂಗಡಿ: ಧರ್ಮಸ್ಥಳದಲ್ಲಿ 40ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಏ. 27ರ ಸಂಜೆ 6.30ಕ್ಕೆ ನಡೆಯಲಿದೆ. ಮದುವೆಯಾಗಲು ಇಚ್ಛಿಸುವವರು ಸೂಕ್ತ ದಾಖಲೆಗಳೊಂದಿಗೆ ಏ. 23ರೊಳಗೆ ನೋಂದಾಯಿಸಿಕೊಳ್ಳಬಹುದು. ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆ ಕಣ, ಮಂಗಳ ಸೂತ್ರ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry