ಭಾನುವಾರ, ಮೇ 16, 2021
21 °C

ಧರ್ಮೇಂದ್ರ ಪ್ರಧಾನ್ ನಾಳೆ ಬೆಂಗಳೂರಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್  ಭಾನುವಾರ ನಗರಕ್ಕೆ ಆಗಮಿಸಲಿದ್ದಾರೆ.

ಇದನ್ನು ಪ್ರಧಾನ್ ಅವರೇ `ಪ್ರಜಾವಾಣಿ~ಗೆ ಖಚಿತಪಡಿಸಿದ್ದಾರೆ.

 

ಆದರೆ, ಪಕ್ಷದೊಳಗಿನ ಗೊಂದಲಗಳಿಗೆ ಸಂಬಂಧಿಸಿದಂತೆ ವಿವಿಧ ಬಣಗಳ ಜೊತೆ ಚರ್ಚೆ ಸಾಧ್ಯತೆ ಸೇರಿದಂತೆ ಯಾವ ಉದ್ದೇಶಕ್ಕಾಗಿ ಇಲ್ಲಿಗೆ ಬರುತ್ತಿದ್ದಾರೆ ಎಂಬುದನ್ನು ಅವರು ಬಹಿರಂಗಪಡಿಸಿಲ್ಲ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.