ಭಾನುವಾರ, ಜೂನ್ 13, 2021
23 °C

ಧಾರ್ಮಿಕ ಸ್ವಾತಂತ್ರ್ಯ ಪುನರ್ ಸ್ಥಾಪಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್(ಐಎಎನ್‌ಎಸ್): ಗುಜರಾತ್‌ನಲ್ಲಿ ಧಾರ್ಮಿಕ ಸ್ವಾತಂತ್ರ್ಯವನ್ನು ಪುನರ್ ಸ್ಥಾಪಿಸಲು ಅಲ್ಲಿನ ಸರ್ಕಾರ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಡೆಮಾಕ್ರಟಿಕ್ ಪಕ್ಷದ ಸಂಸದ ಕಿತ್ ಎಲಿಸನ್ ಅವರು  ಜನಪ್ರತಿನಿಧಿಗಳ  ಸಭೆಯಲ್ಲಿ ನಿರ್ಣಯವೊಂದನ್ನು ಮಂಡಿಸಿದ್ದಾರೆ.ಗುಜರಾತ್ ಕೋಮುಗಲಭೆಗೆ 10 ವರ್ಷ ಸಂದ ಸಂದರ್ಭದಲ್ಲಿ ಈ ನಿರ್ಣಯ ಮಂಡಿಸಲಾಗಿದೆ.

ಭಾರತೀಯ ಮೂಲದ ಮುಸ್ಲಿಂ ಮಂಡಳಿ ಈ ನಿರ್ಣಯವನ್ನು ಸ್ವಾಗತಿಸಿದೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.