ಧೂಮಪಾನ: ಶಾರೂಖ್‌ಗೆ ಸಮನ್ಸ್

7

ಧೂಮಪಾನ: ಶಾರೂಖ್‌ಗೆ ಸಮನ್ಸ್

Published:
Updated:

ಮುಂಬೈ (ಪಿಟಿಐ): ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರಿಕೆಟ್ ನಡೆಯುತ್ತಿದ್ದ ವೇಳೆ ಧೂಮಪಾನ ಮಾಡಿದ ಆರೋಪದ ಮೇಲೆ ಕೋಲ್ಕತ್ತ ನೈಟ್ ರೈಡರ್ಸ್‌ ತಂಡದ ಸಹ ಮಾಲೀಕ, ಬಾಲಿವುಡ್ ನಟ ಶಾರೂಖ್ ಖಾನ್ ಅವರಿಗೆ ಸ್ಥಳೀಯ ನ್ಯಾಯಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry