ಧ್ವನಿವರ್ಧಕಗಳಿಗೆ ಕಡಿವಾಣ ಬೇಕು

7

ಧ್ವನಿವರ್ಧಕಗಳಿಗೆ ಕಡಿವಾಣ ಬೇಕು

Published:
Updated:

 


ಇತ್ತೀಚಿನ ದಿನಗಳಲ್ಲಿ ಖಾಸಗಿ ವಾಹನಗಳಲ್ಲಿ ಸಂಚರಿಸುವಾಗ ಹಾಗೂ ರಸ್ತೆಯಲ್ಲಿ ಸಂಚರಿಸುವಾಗ ಅತಿ ಹೆಚ್ಚಿನ ಪ್ರಮಾಣದಲ್ಲಿನ ಧ್ವನಿವರ್ಧಕಗಳು, ಸಾರ್ವಜನಿಕರಿಗೆ ತುಂಬಾ ಕಿರುಕುಳ ನೀಡುತ್ತಿವೆ.

 

ಅಶ್ಲೀಲವಾದ ಗೀತೆಗಳನ್ನು ವಾಹನಗಳಲ್ಲಿ ಹಚ್ಚಿಕೊಂಡು ಹೋಗುವ ವಾಹನಗಳ ಮೇಲೆ ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕರ ನೆಮ್ಮದಿಕಾಪಾಡಬೇಕು. ಗ್ರಾಮಾಂತರ ಪ್ರದೇಶಗಳಲ್ಲಂತೂ ಈ ಧ್ವನಿವರ್ಧಕಗಳ ಹಾವಳಿ ಮಿತಿಮೀರಿದೆ. 

    

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry