ನಕ್ಸಲರ ದಾಳಿ: ಮೂವರು ಪೊಲೀಸರ ಹತ್ಯೆ

7

ನಕ್ಸಲರ ದಾಳಿ: ಮೂವರು ಪೊಲೀಸರ ಹತ್ಯೆ

Published:
Updated:

ರಾಯಪುರ (ಪಿಟಿಐ): ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯಲ್ಲಿ ಶುಕ್ರವಾರ ನಕ್ಸಲರು ಪೊಲೀಸರ ತಂಡದ ಮೇಲೆ ಹಠಾತ್ ದಾಳಿ ನಡೆಸಿದ್ದು ಮೂವರು ಮೃತಪಟ್ಟು ಇತರ ನಾಲ್ಕು ಮಂದಿ ಗಾಯಗೊಂಡಿದ್ದಾರೆ.

ಪೊಲೀಸ್ ತಂಡ ನಕ್ಸಲರು ಗುರುವಾರ ರಾತ್ರಿ ಅರಣ್ಯ ಇಲಾಖೆಯ ವಿಶ್ರಾಂತಿ ಗೃಹವನ್ನು ಹಾನಿಗೊಳಿಸಿದ ನೇತನಾರ್ ಗ್ರಾಮಕ್ಕೆ ತೆರಳುತ್ತಿದ್ದಾಗ ಈ ದಾಳಿ ನಡೆದಿದೆ ಎಂದು ಬಸ್ತಾರ್‌ನ ಪೊಲೀಸ್ ವರಿಷ್ಠಾಧಿಕಾರಿ  ರತನ್ ಲಾಲ್ ಡಾಂಗೆ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry