ಭಾನುವಾರ, ಏಪ್ರಿಲ್ 11, 2021
32 °C

ನಕ್ಸಲರ ಹೊಸತಂತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ):  ಮಹಿಳೆಯರು ಮತ್ತು ಮಕ್ಕಳನ್ನು ಮುಂದಿಟ್ಟುಕೊಂಡು ಅವರ ಮರೆಯಲ್ಲಿ ನಿಂತು ಭದ್ರತಾ ಪಡೆಗಳೊಂದಿಗೆ ಗುಂಡಿನ ಕಾಳಗಕ್ಕೆ ಇಳಿಯುವ ಹೊಸ ತಂತ್ರವನ್ನು ನಕ್ಸಲೀಯರು ಅನುಸರಿಸುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.ತಮ್ಮ ನಾಯಕರನ್ನು ಬಿಡುಗಡೆಗೊಳಿಸಲು ಅಪಹರಣದಂತಹ ಮಾರ್ಗಗಳನ್ನೂ ಬಳಸುತ್ತಿದ್ದಾರೆ ಎಂದು ಗೃಹ ಖಾತೆು ರಾಜ್ಯ ಸಚಿವ ಜಿತೇಂದ್ರ ಸಿಂಗ್ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.