ನವದೆಹಲಿ (ಪಿಟಿಐ): ನಕ್ಸಲ್ ಪ್ರಾಬಲ್ಯದ ಪ್ರದೇಶಗಳಲ್ಲಿ ರಸ್ತೆ ನಿರ್ಮಿಸಲು ಗುತ್ತಿಗೆದಾರರು ಹಿಂಜರಿಯುತ್ತಿರುವುದರಿಂದ ಇದೇ ಮೊದಲ ಬಾರಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಆ ಭಾಗದಲ್ಲಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧರಿಸಿದೆ.

ನಕ್ಸಲ್ ಹಿಡಿತವಿರುವ ಛತ್ತೀಸಗಡದ ಸುಕ್ಮಾದಲ್ಲಿ ಏಳು ಕಿಲೋ ಮೀಟರ್ ರಸ್ತೆ ನಿರ್ಮಿಸುವ ಜವಾಬ್ದಾರಿಯನ್ನು ಸಿಆರ್ಪಿಎಫ್ ಹೊತ್ತುಕೊಂಡಿದೆ.
ಈ ಕಾಮಗಾರಿಯ ಟೆಂಡರ್ ಮತ್ತು ಹಕ್ಕು ಪಡೆಯಲು ಸಿಆರ್ಪಿಎಫ್ ಶೀಘ್ರದಲ್ಲೇ ಅರ್ಜಿ ಸಲ್ಲಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.