ಬೆಂಗಳೂರು: ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಹೊರಡಿಸಿದ್ದ ಶಾಲಾ ವಾಹನಗಳ ಮಾರ್ಗಸೂಚಿಗಳನ್ನು ಪಾಲಿಸದ 264 ಶಾಲಾ ವಾಹನಗಳ ಚಾಲಕರ ವಿರುದ್ಧ ನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

`ಮೇ ಆರಂಭದಿಂದಲೇ ಮಾರ್ಗಸೂಚಿ ಜಾರಿಗೆ ಬಂದಿದ್ದರೂ ಬಹಳಷ್ಟು ಶಾಲಾ ವಾಹನಗಳ ಚಾಲಕರು ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಮೊದಲ ಬಾರಿ ಪ್ರಕರಣ ದಾಖಲಾದಾಗನ್ಯಾಯಾಲಯ ಕನಿಷ್ಠ ರೂ 2 ಸಾವಿರ ದಂಡ ವಿಧಿಸಲು ಅವಕಾಶವಿದೆ.

ಆನಂತರ ಮಾರ್ಗ ಸೂಚಿ ಉಲ್ಲಂಘಿಸಿದರೆ ಆ ವಾಹನದ ಪರ್ಮಿಟ್ ರದ್ದು ಮಾಡಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ವರದಿ ಕಳಿಸಲಾಗುವುದು' ಎಂದು ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಡಾ.ಎಂ.ಎ. ಸಲೀಂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.