ಸೋಮವಾರ, ಜೂನ್ 14, 2021
26 °C

ನಟಿ ಸಾಧನಾ ವಿರುದ್ಧ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರು ಮಾಜಿ ನಟಿ  ಹಾಗೂ ತಮ್ಮ ಬಾಡಿಗೆದಾರರಾಗಿರುವ ಸಾಧನಾ ಅವರ ವಿರುದ್ಧ ದೂರು ನೀಡಿದ್ದಾರೆ.ಮುಂಬೈನ ಹೊರವಲಯದ ಖರ್‌ನಲ್ಲಿರುವ ತಮ್ಮ ಬಂಗಲೆಯ ಉದ್ಯಾನವನ್ನು ಬಳಸಲು ಸಾಧನಾ ಅವರು ತಮಗೆ ಅವಕಾಶ ನೀಡುತ್ತಿಲ್ಲ ಎಂದು ಭೋಸ್ಲೆ ಆರೋಪಿಸಿದ್ದು, ನಟಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮನವಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.