ಶುಕ್ರವಾರ, ಜನವರಿ 24, 2020
28 °C

ನಟ ಸಲ್ಮಾನ್‌ ವಿರುದ್ಧ ಎಫ್‌ಐಆರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌ (ಪಿಟಿಐ): ಬಾಲಿವುಡ್‌ ನಟ ಸಲ್ಮಾನ್‌ಖಾನ್‌ ಹಾಗೂ ಬಿಗ್‌ ಬಾಸ್‌ ರಿಯಾಲಿಟಿ ಷೋ ನಿರ್ಮಾಪಕರ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.ಬಿಗ್‌ಬಾಸ್‌ ರಿಯಾಲಿಟಿ ಷೋದಲ್ಲಿ  ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತೆ ನಡೆದುಕೊಳ್ಳ­ಲಾಗಿದೆ ಎಂದು ಮೊಹಮ್ಮದ್‌ ಫಸಿವುದ್ದೀನ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಸಲ್ಮಾನ್‌ ಖಾನ್‌ ಹಾಗೂ ಕಾರ್ಯಕ್ರಮದ ನಿರ್ಮಾಪಕರ  ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಹೇಳಿದೆ.

ಪ್ರತಿಕ್ರಿಯಿಸಿ (+)