ಗುರುವಾರ , ಜೂನ್ 24, 2021
23 °C

ನಡಿಗೆ ಸ್ಪರ್ಧೆಗೆ ಭಾರತದ ಅಥ್ಲೀಟ್‌ಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಭಾರತದ ಅಥ್ಲೀಟ್‌ಗಳು ಮಾರ್ಚ್‌್ 16ರಿಂದ ಜಪಾನ್‌ನ ನೋಮಿಯಲ್ಲಿ ನಡೆಯಲಿ ರುವ 20 ಕಿ.ಮೀ. ನಡಿಗೆ ಸ್ಪರ್ಧೆಯ ಏಷ್ಯನ್‌  ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.ಪುರುಷರ ವಿಭಾಗದಲ್ಲಿ ಗುರ್ಮಿತ್‌ ಸಿಂಗ್‌, ಕೆ.ಟಿ. ಇರ್ಫಾನ್‌, ಕೆ. ಗಣಪತಿ, ದೇವೇಂದರ್‌ ಮತ್ತು ಬಸಂತ್‌ ಬಹ ದೂರ್‌ ರಾಣಾ ಅವರು ರಾಷ್ಟ್ರವನ್ನು ಪ್ರತಿನಿಧಿಸಲಿದ್ದಾರೆ. ಮಹಿಳಾ ವಿಭಾಗದಲ್ಲಿ ಕೌಸ್ಬೀರ್‌ ಕೌರ್‌ ಪಾಲ್ಗೊಳ್ಳಲಿದ್ದಾರೆ.ಹೋದ ತಿಂಗಳು ಕೊಚ್ಚಿಯಲ್ಲಿ ನಡೆದ 20 ಕಿ.ಮೀ. ನಡಿಗೆಯ ರಾಷ್ಟ್ರೀಯ ಚಾಂಪಿಯನ್‌ಷಿಪ್‌ನಲ್ಲಿ ಈ ಅಥ್ಲೀಟ್‌ಗಳು ಉತ್ತಮ ಪ್ರದರ್ಶನ ತೋರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.