ಶುಕ್ರವಾರ, ಆಗಸ್ಟ್ 6, 2021
25 °C

ನಮಗೂ ಒಂದು ಅವಕಾಶ ಕೊಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಮಾಜ ಕಲ್ಯಾಣ ಇಲಾಖೆಯು ವಸತಿ ಶಾಲೆಗಳ ಶಿಕ್ಷಕರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು ಪ್ರಾಂಶುಪಾಲರ ಹುದ್ದೆಗಾಗಿ ಕನ್ನಡ ಹಿಂದಿ ಇಂಗ್ಲಿಷ್, ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್, ಗಣಿತ , ಪ್ರಾಣಿಶಾಸ್ತ್ರ ಸಮಾಜಶಾಸ್ತ್ರ ಮತ್ತು ರಾಜ್ಯಶಾಸ್ತ್ರ ಸ್ನಾತಕೋತ್ತರ ಪದವಿ ಪಡೆದಿರಬೇಕೆಂದು ತಿಳಿಸಲಾಗಿದೆ.

 

ಆದರೆ ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಅವಕಾಶ ಕಲ್ಪಿಸದೆ ಇರುವುದು ವಿಪರ್ಯಾಸವೇ ಸರಿ. ಆದ್ದರಿಂದ ದಯವಿಟ್ಟು  ಸಮಾಜ ಕಲ್ಯಾಣ ಸಚಿವರು ಶಿಕ್ಷಣ  ಸ್ನಾತಕೋತ್ತರ ಪದವೀಧರರಿಗೂ ಆಯ್ಕೆಯಲ್ಲಿ ಒಂದು ಅವಕಾಶ ಕಲ್ಪಿಸಿ ನ್ಯಾಯ ದೊರಕಿಸಲಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.