ಶನಿವಾರ, ಫೆಬ್ರವರಿ 27, 2021
28 °C

ನರಸಮ್ಮ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನರಸಮ್ಮ ನಿಧನ

ಬೆಂಗಳೂರು: ಹನುಮಂತ­ನಗರದ ನಿವಾಸಿ ನರಸಮ್ಮ (89) ಅವರು ಸೋಮವಾರ ರಾತ್ರಿ ನಿಧನರಾದರು.

ನಿವೃತ್ತ ಪೋಸ್ಟ್‌ಮಾಸ್ಟರ್‌ ದಿವಂಗತ ಎಸ್‌. ನರಸಿಂಹಮೂರ್ತಿ ಅವರ ಪತ್ನಿಯಾದ ನರಸಮ್ಮ ಅವರಿಗೆ ಐವರು ಪುತ್ರರು ಮತ್ತು ಒಬ್ಬ ಪುತ್ರಿ ಇದ್ದಾರೆ.ಅಂತ್ಯಕ್ರಿಯೆಯು ಮಂಗಳವಾರ ಮಧ್ಯಾಹ್ನ ಬನಶಂಕರಿ ವಿದ್ಯುತ್‌ ಚಿತಾಗಾರದಲ್ಲಿ ನಡೆಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.