ಶುಕ್ರವಾರ, ಮೇ 7, 2021
23 °C

ನವಜಾತ ಶಿಶು ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಎಚ್‌ಎಸ್‌ಆರ್ ಲೇಔಟ್‌ನ ಸಮರ್ಥನಂ ಟ್ರಸ್ಟ್‌ನ  ತಡೆಗೋಡೆಯ ಬಳಿ ಭಾನುವಾರ ಬಟ್ಟೆಯಲ್ಲಿ ಸುತ್ತಿಟ್ಟಿದ್ದ ನವಜಾತ ಹೆಣ್ಣು ಮಗುವನ್ನು ಟ್ರಸ್ಟ್‌ನ ಸದಸ್ಯರು ರಕ್ಷಿಸಿದ್ದಾರೆ.`ಬೆಳಗಿನ ಜಾವ 4 ಗಂಟೆ ಸುಮಾರಿಗೆ ತಡೆಗೋಡೆಯ ಹೊರಭಾಗದಲ್ಲಿ ಮಗು ಅಳುವ ಸದ್ದು ಕೇಳಿದ ಕಾವಲುಗಾರರು ಮಗುವನ್ನು ರಕ್ಷಿಸಿದ್ದಾರೆ. ಮಗುವಿಗೆ ಲಕ್ಷ್ಮೀ ಎಂದು ನಾಮಕರಣ ಮಾಡಲಾಗಿದೆ' ಟ್ರಸ್ಟಿ ಎಸ್.ಪಿ.ನಾಗೇಶ್ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.