ಭಾನುವಾರ, ಏಪ್ರಿಲ್ 18, 2021
24 °C

ನವೆಂಬರ್‌ನಲ್ಲಿ ನಿತ್ಯಾನಂದ ವಿದೇಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಬಿಡದಿ ಬಳಿಯ ಧ್ಯಾನಪೀಠ ಆಶ್ರಮದ ನಿತ್ಯಾನಂದ ಸ್ವಾಮೀಜಿ `ಡಿಸ್ಕವರ್ ಆಫ್ ಇನ್ನರ್ ಪವರ್~ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸಲು ಈ ವರ್ಷದ ನವೆಂಬರ್‌ನಲ್ಲಿ ವಿದೇಶ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಆಶ್ರಮದ ಪ್ರಕಟಣೆ ತಿಳಿಸಿದೆ.ಬ್ರಿಟನ್, ಫ್ರಾನ್ಸ್, ಸ್ಪೇನ್, ಮೆಕ್ಸಿಕೊ, ಜರ್ಮನಿ, ಕೆನಡಾ, ಟರ್ಕಿ ಮೊದಲಾದ ದೇಶಗಳಿಗೆ ಸ್ವಾಮೀಜಿ ಭೇಟಿ ನೀಡಿ ಆಧ್ಯಾತ್ಮಿಕ ವಿಚಾರಗಳ ಬಗ್ಗೆ ಜಾಗೃತಿ ಮೂಡಿಸುವರು ಎಂದು ಪ್ರಕಟಣೆ ಹೇಳಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.