ನವದೆಹಲಿ (ಪಿಟಿಐ): ಭಾರತ ರಾಷ್ಟ್ರೀಯ ಫುಟ್ಬಾಲ್ ತಂಡದವರು ನವೆಂಬರ್ನಲ್ಲಿ ಮಲೇಷ್ಯಾದ ಎದುರು ಎರಡು ಅಂತರರಾಷ್ಟ್ರೀಯ ಸೌಹಾರ್ದ ಫುಟ್ಬಾಲ್ ಪಂದ್ಯಗಳನ್ನಾಡಲಿದ್ದಾರೆ.

ಡಿಸೆಂಬರ್ನಲ್ಲಿ ಸೌತ್ಏಷ್ಯನ್ ಫುಟ್ಬಾಲ್ ಫೆಡರೇಷನ್ ಕಪ್ (ಎಸ್ಎಎಫ್ಎಫ್) ನಡೆಯಲಿರುವ ಹಿನ್ನೆಲೆಯಲ್ಲಿ ಈ ಪಂದ್ಯಗಳು ನಡೆಯಲಿವೆ. ಭಾರತ ತಂಡ ತನ್ನ ಪ್ರದರ್ಶನ ಮಟ್ಟ ಹೆಚ್ಚಿಸಿಕೊಳ್ಳಲು ಇದು ನೆರವಾಗಲಿದೆ. ನವೆಂಬರ್ 13ರಂದು ಗುಹಾಟಿಯ ಗಾಂಧಿ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ಹಾಗೂ 16ರಂದು ಕೋಲ್ಕತ್ತದ ಸಾಲ್ಟ್ ಲಾಕೆ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ. ಈ ವಿಷಯವನ್ನು ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ (ಎಐಎಎಫ್) ಖಚಿತ ಪಡಿಸಿದೆ.

ಭಾರತ ತಂಡದವರು ಆಗಸ್ಟ್ 25ರಂದು ಗಯಾನ ವಿರುದ್ಧ ಕೊನೆಯ ಸೌಹಾರ್ದ ಪಂದ್ಯವನ್ನಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.