ಬುಧವಾರ, ಜನವರಿ 22, 2020
22 °C

ನಾಯಕತ್ವ ತ್ಯಜಿಸಿದ ತಿಲಕರತ್ನೆ ದಿಲ್ಶಾನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಲಂಬೊ (ಪಿಟಿಐ): ತಿಲಕರತ್ನೆ ದಿಲ್ಶಾನ್ ಅವರು ಶ್ರೀಲಂಕಾ ಕ್ರಿಕೆಟ್ ತಂಡದ ನಾಯಕತ್ವ ತ್ಯಜಿಸಿದ್ದಾರೆ. ಲಂಕಾ ತಂಡದ ದಕ್ಷಿಣ ಆಫ್ರಿಕಾ ಪ್ರವಾಸ ಭಾನುವಾರ ಕೊನೆಗೊಂಡಿತ್ತು. ಅದರ ಬೆನ್ನಲ್ಲೇ ದಿಲ್ಶಾನ್ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.ಈ ವಿಷಯವನ್ನು ಲಂಕಾ ಕ್ರಿಕೆಟ್ ಮಂಡಳಿ ಸ್ಪಷ್ಟಪಡಿಸಿದೆ. ಹಿರಿಯ ಬ್ಯಾಟ್ಸ್‌ಮನ್ ಮಾಹೇಲ ಜಯವರ್ಧನೆ ಅವರನ್ನು ಮತ್ತೆ ನಾಯಕನಾಗಿ ನೇಮಿಸಲಾಗಿದೆ.

 

ಪ್ರತಿಕ್ರಿಯಿಸಿ (+)