ಶುಕ್ರವಾರ, ಏಪ್ರಿಲ್ 23, 2021
28 °C

ನಾಯಿಗೆ ಬೆದರಿ ದಾರಿ ತಪ್ಪಿದ ಕಾಡುಕುರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಯಿಗೆ ಬೆದರಿ ದಾರಿ ತಪ್ಪಿದ ಕಾಡುಕುರಿ

ಮುಂಡಗೋಡ: ನಾಯಿ ದಾಳಿಯಿಂದ ತಪ್ಪಿಸಿಕೊಂಡ ಕಾಡು ಕುರಿಯೊಂದು ದೇವಸ್ಥಾನದ ಸನಿಹ ಆಶ್ರಯ ಪಡೆದಿರುವು ದನ್ನು ಕಂಡ ಸಾರ್ವಜನಿಕರು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಪಟ್ಟಣದ ಪಾರ್ವತಿ-ಪರಮೇಶ್ವರ ದೇವಸ್ಥಾನದ ಬಳಿ ನಡೆದಿದೆ.ಕಾಡುಕುರಿಯ ಬೆನ್ನಿನ ಮೇಲೆ ಗಾಯದ ಗುರುತುಗಳಿರು ವುದು ಕಂಡು ಬಂದಿದ್ದು ನಾಯಿ ದಾಳಿ ಮಾಡಿರಬಹುದು ಎನ್ನ ಲಾಗಿದೆ. ಆಹಾರ ಅರಸುತ್ತ ನಾಡಿನೆಡೆಗೆ ಬಂದ ಕಾಡುಕುರಿ ನಾಯಿ ದಾಳಿಯಿಂದ ತಪ್ಪಿಸಿಕೊಂಡು ಚಿಕಿತ್ಸೆಯಲ್ಲಿ ಚೇತರಿಸಿ ಕೊಳ್ಳುತ್ತಿದೆ. ಅರಣ್ಯ ಇಲಾಖೆಯವರು ಚಿಕಿತ್ಸೆ ನೀಡಿ ದಾಂಡೇಲಿ ಅರಣ್ಯಕ್ಕೆ ಕಳಿಸಿಕೊಟ್ಟಿದ್ದಾರೆ.ಕಳೆದ ಕೆಲ ತಿಂಗಳುಗಳ ಹಿಂದೆ ಕಾಡು ಕುರಿಯೊಂದು ಗಾಯಗೊಂಡು ರಸ್ತೆ ಸನಿಹ ಸಿಕ್ಕಿದ್ದಾಗ ಅದಕ್ಕೆ ಚಿಕಿತ್ಸೆ ನೀಡಿ ಮತ್ತೆ ಅರಣ್ಯಕ್ಕೆ  ಬಿಡಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.