ಬುಧವಾರ, ಜನವರಿ 29, 2020
24 °C

ನಾಲ್ಕನೇ ಪಂದ್ಯ ಸೋಲುವುದಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಡಿಲೇಡ್ (ಐಎಎನ್‌ಎಸ್): ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ನಾವು ಸೋಲುವುದಿಲ್ಲ ಎಂದು ಆರ್. ಅಶ್ವಿನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.`ರಿಕಿ ಪಾಂಟಿಂಗ್ ಹಾಗೂ ಮೈಕಲ್ ಕ್ಲಾರ್ಕ್ ಆಸೀಸ್ ತಂಡಕ್ಕೆ ನೆರವಾಗಿದ್ದಾರೆ. ಇನ್ನೂ ನಾಲ್ಕು ದಿನಗಳ ಆಟ ಬಾಕಿ ಇದೆ. ನಾವು ಉತ್ತಮ ಪ್ರತಿರೋಧ ತೋರುತ್ತೇವೆ ಎಂದು ಅವರು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)