ಶನಿವಾರ, ಏಪ್ರಿಲ್ 17, 2021
27 °C

ನಾಲ್ಕು ಕ್ರಿಕೆಟ್ ಬುಕ್ಕಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು (ಪಿಟಿಐ): ಕ್ರಿಕೆಟ್ ಬೆಟ್ಟಿಂಗ್ ರಾಕೆಟ್‌ನಲ್ಲಿ ಭಾಗಿಯಾಗಿದ್ದ ನಾಲ್ಕು ಜನ ಬುಕ್ಕಿಗಳನ್ನು ಭಾನುವಾರ ತಡ ರಾತ್ರಿ ಪೊಲೀಸರು ಬಂಧಿಸಿದ್ದಾರೆ.ಬಂಧಿತರು ಅಮ್ಜಾದ್ ಖಾನ್ (40), ರಂಜಿತ್ ಕುಮಾರ್ (22), ಮಹಮ್ಮದ್ ಮುಸ್ತಾಫ (24) ಮತ್ತು ಅಕ್ಬರ್ ಅಲಿ (28) ಎಂದು ಗುರುತಿಸಲಾಗಿದೆ.ಬಂಧಿತರಿಂದ  15 ಸಾವಿರ ನಗದು ಹಣ, ಒಂದು ಟಿವಿ ಹಾಗೂ ನಾಲ್ಕು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.