ಶುಕ್ರವಾರ, ಜನವರಿ 24, 2020
17 °C

ನಾಲ್ಕು ರಾಜ್ಯಗಳಲ್ಲಿ ಮತ ಎಣಿಕೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ದೇಶದ ಗಮನ ಸೆಳೆದಿರುವ ದೆಹಲಿ, ಮಧ್ಯ­ಪ್ರದೇಶ, ರಾಜಸ್ತಾನ ಮತ್ತು ಛತ್ತೀಸ­ಗಡ ರಾಜ್ಯ ವಿಧಾನಸಭೆಗಳಿಗೆ ನಡೆದ ಚುನಾವಣೆಯ ಮತಎಣಿಕೆ ಕಾರ್ಯ  ವ್ಯಾಪಕ ಬಿಗಿ–ಭದ್ರತೆಯ ನಡುವೆ ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡಿದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ  ನಾಲ್ಕನೇ ಬಾರಿಗೆ ಚುಕ್ಕಾಣಿ ಹಿಡಿಯಲು  ಅದೃಷ್ಟ ಪರೀಕ್ಷೆ ನಡೆಸುತ್ತಿರುವ ಮುಖ್ಯಮಂತ್ರಿ ಶೀಲಾ ದಿಕ್ಷೀತ್, ಬಿಜೆಪಿಯ ಹರ್ಷವರ್ಧನ  ಹಾಗೂ ಆಮ್‌ ಆದ್ಮಿ ಪಕ್ಷದ ಅರವಿಂದ್‌ ಕೇಜ್ರಿವಾಲ್‌ಮತ್ತು 800 ಅಧಿಕ ಇತರ ಅಭ್ಯರ್ಥಿಗಳ ‘ಹಣೆಬರಹ’ ಇಂದು ತಿಳಿಯಲಿದೆ.

ಪ್ರತಿಕ್ರಿಯಿಸಿ (+)